ವೃದ್ಧ ತಾಯಿಯನ್ನು ನಡುಬೀದಿಯಲ್ಲಿ ಬಿಟ್ಟು ಪರಾರಿಯಾದ ಮಗ!
ಕುಂದಾಪುರ: ಹೆತ್ತ ತಾಯಿಯನ್ನೇ ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟುಹೋದ ಅಮಾನವೀಯ ಕೃತ್ಯವನ್ನು ಓರ್ವ ಮಗ ಮಾಡಿದ ಬಗ್ಗೆ ವರದಿಯಾಗಿದೆ. ಬ್ರಹ್ಮಾವರದಲ್ಲಿ ಈ ಘಟನೆ ನಡೆದಿದ್ದು, ದಿಕ್ಕು ತೋಚದೆ ಪರದಾಡುತ್ತಿದ್ದ 70 ವರ್ಷದ ವೃದ್ಧೆಯನ್ನು ಸಮಾಜಸೇವಕರು ಹಾಗೂ ಪೊಲೀಸ್ ಸಿಬ್ಬಂದಿ ನೆರವಿನಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ವಿವರ: ಬ್ರಹ್ಮಾವರದ ಎಸ್.ಎಂ.ಎಸ್. ಆಂಗ್ಲ ಮಾಧ್ಯಮ ಶಾಲೆಯ ಸಮೀಪ ಅಪರಿಚಿತ ವೃದ್ಧೆಯೊಬ್ಬರು ದಿಕ್ಕು ತೋಚದೆ ಚಡಪಡಿಸುತ್ತಿರುವುದನ್ನು ಶಾಲಾ ಬಸ್ ಚಾಲಕ ರಾಮನಾಥ್ ಶೇಣೈ ಅವರು ಗಮನಿಸಿದ್ದಾರೆ. ಕೂಡಲೇ ಅವರು ಸಮಾಜಸೇವಕ … Continue reading ವೃದ್ಧ ತಾಯಿಯನ್ನು ನಡುಬೀದಿಯಲ್ಲಿ ಬಿಟ್ಟು ಪರಾರಿಯಾದ ಮಗ!
Copy and paste this URL into your WordPress site to embed
Copy and paste this code into your site to embed