ಕಾಪು ಬೀಚ್‌ನಲ್ಲಿ ದಾವಣಗೆರೆ ಮೂಲದ ಇಬ್ಬರು ಸಮುದ್ರಪಾಲು
ಉಡುಪಿ: ಪ್ರವಾಸಕ್ಕೆಂದು ದಾವಣಗೆರೆಯಿಂದ ಕಾಪು ಬೀಚ್‌ಗೆ ಆಗಮಿಸಿದ್ದ ಕುಟುಂಬದ ಐವರು ಸಮುದ್ರದ ನೀರಿನ ಸೆಳೆತಕ್ಕೆ ಸಿಲುಕಿ ಮುಳುಗಲಾರಂಭಿಸಿದ ಘಟನೆ ಭಾನುವಾರ ಅಪರಾಹ್ನ ನಡೆದಿದೆ. ಈ ಪೈಕಿ ಓರ್ವನನ್ನು ರಕ್ಷಿಸಲಾಗಿದ್ದು, ಮತ್ತಿಬ್ಬರು ಸಮುದ್ರದಲ್ಲಿ ನಾಪತ್ತೆಯಾಗಿದ್ದಾರೆ. ದಾವಣಗೆರೆಯ ಜಿಯಾವುಲ್ಲ ಹಾಗೂ ಅವರ ಸಂಬಂಧಿಕರು ಸೇರಿದಂತೆ ಒಟ್ಟು 10ರಿಂದ 12 ಮಂದಿ ಕುಟುಂಬ ಸದಸ್ಯರು ಪ್ರವಾಸದ ನಿಮಿತ್ತ ಕಾಪು ಬೀಚ್‌ಗೆ ಆಗಮಿಸಿದ್ದರು. ಅಪರಾಹ್ನ 4.30ರ ಸುಮಾರಿಗೆ ಕುಟುಂಬದ ಮಕ್ಕಳು ಸಮುದ್ರದ ನೀರಿನಲ್ಲಿ ಆಟವಾಡುತ್ತಿದ್ದಾಗ ಮೊಹಮ್ಮದ್ ಇಸಾಕ್, ಸಮೀರ್ ಭಾಷಾ (20) ಹಾಗೂ … Continue reading ಕಾಪು ಬೀಚ್‌ನಲ್ಲಿ ದಾವಣಗೆರೆ ಮೂಲದ ಇಬ್ಬರು ಸಮುದ್ರಪಾಲು
Copy and paste this URL into your WordPress site to embed
Copy and paste this code into your site to embed