ರಿಮ್ಸ್ ಆಸ್ಪತ್ರೆಯಲ್ಲಿ ವಿಚಾರಣಾಧೀನ ಖೈದಿ ಆತ್ಮಹತ್ಯೆ

ರಾಯಚೂರು: ವಿಚಾರಣಾಧಿನ ಖೈದಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ರಿಮ್ಸ್ ಆಸ್ಪತ್ರೆಯಲ್ಲಿ ಮಂಗಳವಾರ ನಡೆದಿದೆ. ಆತ್ಮಹತ್ಯೆಗೆ ಶರಣರಾದ ದುರ್ದವಿ ಹುಬ್ಬಳ್ಳಿ ಮೂಲದ ಪವನಕುಮಾರ (32) ಎಂದು ಗುರುತಿಸಲಾಗಿದೆ. ಲಿಂಗಸುಗೂರು ತಾಲ್ಲೂಕಿನ ವ್ಯಾಪ್ತಿಯಲ್ಲಿ 2023ರಲ್ಲಿ ನಡೆದ ಘಟನೆ ಸಂಬಂಧ ಕೊಲೆ ಆರೋಪಿಯಾಗಿದ್ದ ವ್ಯಕ್ತಿ. ಕ್ಷಯ ಹಾಗೂ ಅನ್ನನಾಳದಲ್ಲಿ ರಕ್ತ ಸ್ರಾವ ಸಮಸ್ಯೆಗಳಿಂದ ಬಳಲುತ್ತಿದ್ದನು. 22ರಂದು ಹೆಚ್ಚಿನ ಚಿಕಿತ್ಸೆಗಾಗಿ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅನಾರೋಗ್ಯದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಮಂಗಳವಾರ ರಿಮ್ಸ್ … Continue reading ರಿಮ್ಸ್ ಆಸ್ಪತ್ರೆಯಲ್ಲಿ ವಿಚಾರಣಾಧೀನ ಖೈದಿ ಆತ್ಮಹತ್ಯೆ