ಕಪ್ಪೆಚಿಪ್ಪು ಸಂಗ್ರಹಕ್ಕೆ ತೆರಳಿದ್ದ 8 ಮಂದಿ ಜಲಸಮಾಧಿ

​ಕಾರವಾರ: ಕಪ್ಪೆಚಿಪ್ಪು(Shells) ಸಂಗ್ರಹಿಸಲು ವೆಂಕಟಾಪುರ ನದಿಗೆ ತೆರಳಿದ್ದ ವೇಳೆ ದಿಢೀರ್ ನೀರು ಏರಿಕೆಯಾಗಿ ಸಂಭವಿಸಿದ ದುರ್ಘಟನೆಯಲ್ಲಿ 8 ಜನರು ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಶಿರಾಲಿ ತಟ್ಟಿ ಹಕ್ಕಲು ಪ್ರದೇಶದಲ್ಲಿ ನಡೆದಿದೆ. ​ಘಟನೆಯ ವಿವರ: ಒಟ್ಟು 14 ಜನರ ತಂಡವು ಕಪ್ಪೆಚಿಪ್ಪುಗಳನ್ನು ಸಂಗ್ರಹಿಸಲು ವೆಂಕಟಾಪುರ ನದಿಗೆ ತೆರಳಿತ್ತು. ಈ ವೇಳೆ ನದಿಯಲ್ಲಿ ನೀರಿನ ಮಟ್ಟ ದಿಢೀರನೆ ಏರಿಕೆಯಾದ ಕಾರಣ, ಜನರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. 7 ಜನ ಮಹಿಳೆಯರು ಮತ್ತು ಓರ್ವ ಪುರುಷ … Continue reading ಕಪ್ಪೆಚಿಪ್ಪು ಸಂಗ್ರಹಕ್ಕೆ ತೆರಳಿದ್ದ 8 ಮಂದಿ ಜಲಸಮಾಧಿ