ಕಾಂಗ್ರೆಸ್ ಮುಖಂಡನ ಕೊಲೆ ಯತ್ನ: ಹಂತಕರ CCTV ವಿಡಿಯೋ ವೈರಲ್
ಕಾರವಾರ: ಜಿಲ್ಲೆಯ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ನಾಯಕ ಅವರ ಮೇಲೆ ನಡೆದ ಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದೀಗ ವಶಕ್ಕೆ ಪಡೆದ ಶಂಕಿತ ಆರೋಪಿಗಳು ಟಾರ್ಗೆಟ್ ಮಿಸ್ ಆಗಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಾ ರಸ್ತೆಯಲ್ಲಿ ಸಾಗುತ್ತಿದ್ದ ಸಿಸಿ ಕ್ಯಾಮರಾ ದೃಶ್ಯವೊಂದರ ವಿಡಿಯೋ ವೈರಲ್ ಆಗಿದೆ. ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರ ಆಪ್ತರಾಗಿರುವ ಗೋಪಾಲಕೃಷ್ಣ ನಾಯಕ … Continue reading ಕಾಂಗ್ರೆಸ್ ಮುಖಂಡನ ಕೊಲೆ ಯತ್ನ: ಹಂತಕರ CCTV ವಿಡಿಯೋ ವೈರಲ್
Copy and paste this URL into your WordPress site to embed
Copy and paste this code into your site to embed