ಅಂಕೋಲಾ ಬಳಿ ಬಸ್ ಪಲ್ಟಿ: ಓರ್ವ ಸಾವು, ಹಲವರಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿ ಪಲ್ಟಿಯಾದ ಬಸ್; ಟ್ರಾಫಿಕ್ ಜಾಮ್ ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಶನಿವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಪ್ರಯಾಣಿಕ ಮೃತಪಟ್ಟಿದ್ದು, 21 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಬಳ್ಳಾರಿಯಿಂದ ಗೋವಾ ಕಡೆಗೆ ತೆರಳುತ್ತಿದ್ದ ಸೀಬರ್ಡ್ ಸಂಸ್ಥೆಗೆ ಸೇರಿದ ಖಾಸಗಿ ಲಕ್ಸುರಿ ಬಸ್ ಕಂಚಿನಬಾಗಿಲು (ಅಡ್ಲೂರು) ಸಮೀಪ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಈ ದುರಂತ ಸಂಭವಿಸಿದೆ. ಮಾಹಿತಿಯ ಪ್ರಕಾರ, ಬಸ್ಸಿನಲ್ಲಿ … Continue reading ಅಂಕೋಲಾ ಬಳಿ ಬಸ್ ಪಲ್ಟಿ: ಓರ್ವ ಸಾವು, ಹಲವರಿಗೆ ಗಾಯ