ಬಡವರ ಅನ್ನಭಾಗ್ಯದ ಅಕ್ಕಿ ಮಧ್ಯವರ್ತಿಗಳ ಪಾಲು

ಉತ್ತರ ಕನ್ನಡ: ದಾಂಡೇಲಿ ತಾಲೂಕಿನಲ್ಲಿ ಬಡವರ ಆಹಾರ ಭದ್ರತೆಗಾಗಿ ಸರ್ಕಾರ ನೀಡುತ್ತಿರುವ ಅನ್ನಭಾಗ್ಯದ ಪಡಿತರ ಅಕ್ಕಿ ಅಕ್ರಮವಾಗಿ ಖರೀದಿ–ಮಾರಾಟವಾಗುತ್ತಿದೆಯೇ ಎಂಬ ಅನುಮಾನ ಸುತ್ತಮುತ್ತಲಿನ ಗ್ರಾಮಗಳಲ್ಲಿ ಮೂಡಿದೆ. ಗ್ರಾಮಸ್ಥರಿಂದ ತಿಳಿದುಬಂದಿರುವ ಮಾಹಿತಿಯಂತೆ, ಪಡಿತರ ಅಂಗಡಿಗಳಲ್ಲಿ ಅನ್ನಭಾಗ್ಯದ ಅಕ್ಕಿ ವಿತರಣೆಯಾಗುತ್ತಿದ್ದಂತೆಯೇ ಕೆಲವರು ಗ್ರಾಮಗಳಿಗೆ ತೆರಳಿ ಫಲಾನುಭವಿಗಳ ಮನೆ ಮನೆಗೆ ಭೇಟಿ ನೀಡಿ ಅಕ್ಕಿಯನ್ನು ಕಡಿಮೆ ಬೆಲೆಗೆ ಖರೀದಿಸುತ್ತಿದ್ದಾರೆ ಎನ್ನಲಾಗಿದೆ. ಸಂಗ್ರಹಿಸಿದ ಅಕ್ಕಿಯನ್ನು ನಂತರ ಹೆಚ್ಚಿನ ಬೆಲೆಗೆ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪವೂ ಕೇಳಿಬಂದಿದೆ. ವಿತರಣೆಯ ಬೆನ್ನಲ್ಲೇ ಅಕ್ಕಿ ಸಂಗ್ರಹಣೆ: ಅನ್ನಭಾಗ್ಯದ … Continue reading ಬಡವರ ಅನ್ನಭಾಗ್ಯದ ಅಕ್ಕಿ ಮಧ್ಯವರ್ತಿಗಳ ಪಾಲು