ಕಾರವಾರ ಬಂದರಿನಲ್ಲಿ ಮತ್ತೆ ವಿಷಾನಿಲ ದುರಂತ: ಇಬ್ಬರು ಮೀನುಗಾರಿಕಾ ಕಾರ್ಮಿಕರು ಸಾವು, ಐವರು ಅಸ್ವಸ್ಥ
ಕಾರವಾರ: ಮೀನುಗಾರಿಕಾ ಬೋಟ್‌ನಲ್ಲಿ ಹಿಡಿದ ಮೀನಿನಿಂದ ಹೊರಸೂಸಿದ ವಿಷಾನಿಲ ಸೇವಿಸಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, ಐವರು ಅಸ್ವಸ್ಥಗೊಂಡ ಘಟನೆ ಕಾರವಾರದ ಮುದಗಾ ಬಂದರಿನಲ್ಲಿ ಸಂಭವಿಸಿದೆ. ಮೃತರನ್ನು ಒಡಿಶಾ ಮೂಲದ ಪುರಂದರ ಬಿಸರಾ (21) ಹಾಗೂ ಆಕಾಶ (24) ಎಂದು ಗುರುತಿಸಲಾಗಿದೆ. ಅಂಕೋಲಾದ ಬೇಲೆಕೇರಿ ಮೂಲದ ಮೂಕಾಂಬಿಕಾ ಮೀನುಗಾರಿಕಾ ಬೋಟ್‌ನಲ್ಲಿ ಈ ದುರ್ಘಟನೆ ಸಂಭವಿಸಿದೆ. ಬೋಟ್‌ನಲ್ಲಿದ್ದ ಇತರ ಐವರು ಕಾರ್ಮಿಕರು ಅಸ್ವಸ್ಥಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಬೋಟ್‌ನಲ್ಲಿ ಮೀನುಗಾರಿಕೆ ನಡೆಸಿ ‘ಚಮನ್’ ಮೀನು ಹಿಡಿದು ತರುವ … Continue reading ಕಾರವಾರ ಬಂದರಿನಲ್ಲಿ ಮತ್ತೆ ವಿಷಾನಿಲ ದುರಂತ: ಇಬ್ಬರು ಮೀನುಗಾರಿಕಾ ಕಾರ್ಮಿಕರು ಸಾವು, ಐವರು ಅಸ್ವಸ್ಥ
Copy and paste this URL into your WordPress site to embed
Copy and paste this code into your site to embed