ಹಿರಿಯ ಸಾಹಿತಿ ರಮೇಶ್ ಸರಾಫ ನಿಧನ

ಮಕ್ಕಳ ಯಕ್ಷಗಾನದಿಂದ ಸಾಹಿತ್ಯದವರೆಗೆ ಸೇವೆ ಸಲ್ಲಿಸಿದ್ದ ರಮೇಶ್ ಸರಾಫ ಇನ್ನಿಲ್ಲ ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಶಿರಾಲಿಯ ಹಿರಿಯ ಸಾಹಿತಿ, ಪತ್ರಕರ್ತ ಹಾಗೂ ಸಾಮಾಜಿಕ ಚಿಂತಕರಾದ ರಮೇಶ್ ಸರಾಫ (74) ಸೋಮವಾರ ಅನಾರೋಗ್ಯದಿಂದ ನಿಧನರಾದರು. ಅವರ ಅಗಲಿಕೆಯಿಂದ ಭಟ್ಕಳದ ಸಾಹಿತ್ಯ, ಪತ್ರಿಕೋದ್ಯಮ ಹಾಗೂ ಸಾಂಸ್ಕೃತಿಕ ವಲಯಕ್ಕೆ ಅಪಾರ ನಷ್ಟ ಉಂಟಾಗಿದೆ. ಮೃತರು ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಹಲವು ವರ್ಷಗಳಿಂದ ಸಾಹಿತ್ಯ, ಸಮಾಜಸೇವೆ ಮತ್ತು ಮಕ್ಕಳ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ರಮೇಶ್ ಸರಾಫ, … Continue reading ಹಿರಿಯ ಸಾಹಿತಿ ರಮೇಶ್ ಸರಾಫ ನಿಧನ