ಮದುವೆಗೆ ನಿರಾಕರಿಸಿದ ವಿಚ್ಛೇದಿತ ಮಹಿಳೆಯ ಭೀಕರ ಕೊಲೆ

ಕಾರವಾರ: ಮದುವೆಯಾಗಲು ನಿರಾಕರಿಸಿದ ಮಹಿಳೆಯನ್ನು ಅನ್ಯಕೋಮಿನ ವ್ಯಕ್ತಿಯೊಬ್ಬ ಕುತ್ತಿಗೆಗೆ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಯಲ್ಲಾಪುರದ ಕಾಳಮ್ಮನಗರದಲ್ಲಿ ಶನಿವಾರ ನಡೆದಿದೆ. ರಂಜಿತಾ ಮಲ್ಲಪ್ಪ ಬನ್ಸೋಡೆ(30) ಕೊಲೆಯಾದ ದುರ್ದೈವಿ. ಪತಿಗೆ ವಿಚ್ಛೇದನ ನೀಡಿದ್ದ ರಂಜಿತಾ ಪಟ್ಟಣದ ರಾಮಪುರ ಸರ್ಕಾರಿ ಶಾಲೆಯಲ್ಲಿ ಅಡುಗೆ ಸಹಾಯಕಳಾಗಿ ಕೆಲಸ ಮಾಡುತ್ತಿದ್ದಳು. ಕೆಲಸ ಮುಗಿಸಿ ಮಧ್ಯಾಹ್ನ ಮನೆಗೆ ಬರುತ್ತಿದ್ದಾಗ ಕಾಳಮ್ಮನಗರದಲ್ಲಿ ಅವಳ ಕ್ಲಾಸಮೇಟ್ ಆಗಿದ್ದ ಪರಿಚಿತ ವ್ಯಕ್ತಿ ರಫೀಕ್ ಇಮಾಮಸಾಬ ಏಳ್ಳೂರು (30) ಹರಿತವಾದ ಆಯುಧದಿಂದ ಅವಳ ಕುತ್ತಿಗೆಗೆ ಇರಿದು ಪರಾರಿಯಾಗಿದ್ದಾನೆ. ಮೃತಪಟ್ಟ … Continue reading ಮದುವೆಗೆ ನಿರಾಕರಿಸಿದ ವಿಚ್ಛೇದಿತ ಮಹಿಳೆಯ ಭೀಕರ ಕೊಲೆ