ಯುವತಿಗೆ ಅಶ್ಲೀಲ ಸಂದೇಶ: ಇಬ್ಬರು ಪೊಲೀಸ್ ಸಿಬ್ಬಂದಿ ವಿರುದ್ಧ FIR
ದಾಂಡೇಲಿ (ಉತ್ತರ ಕನ್ನಡ) ಸಂ. ಕ. ಸಮಾಚಾರ : ದಾಂಡೇಲಿ ಪಟ್ಟಣ ಪೊಲೀಸ್ ಠಾಣೆಯ ಇಬ್ಬರು ಪೊಲೀಸ್ ಸಿಬ್ಬಂದಿ ವಿರುದ್ಧ 18 ವರ್ಷದ ಯುವತಿಗೆ ವಾಟ್ಸ್ಆಪ್ ಮೂಲಕ ಅಶ್ಲೀಲ ಸಂದೇಶ ಕಳುಹಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಕಾರವಾರ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಈ ಘಟನೆ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಸಂಚಲನ ಮೂಡಿಸಿದೆ. ಕಾರವಾರ ಮಹಿಳಾ ಪೊಲೀಸ್ ಠಾಣೆಯಲ್ಲಿ ಜುಲೈ 8ರಂದು ರಾತ್ರಿ ಪ್ರಕರಣ ದಾಖಲಿಸಲಾಗಿದೆ. ಎಫ್‌ಐಆರ್‌ನಲ್ಲಿ ದಾಂಡೇಲಿ ಪಟ್ಟಣ … Continue reading ಯುವತಿಗೆ ಅಶ್ಲೀಲ ಸಂದೇಶ: ಇಬ್ಬರು ಪೊಲೀಸ್ ಸಿಬ್ಬಂದಿ ವಿರುದ್ಧ FIR
Copy and paste this URL into your WordPress site to embed
Copy and paste this code into your site to embed