ಈದ್ ಮೆರವಣಿಗೆಯಲ್ಲಿ ಪ್ಯಾಲೆಸ್ಟೈನ್ ಧ್ವಜ ಪ್ರದರ್ಶನ: ಆರೋಪಿ ವಶಕ್ಕೆ

ಅಂಕೋಲಾ: ಅಂಕೋಲಾ ತಾಲೂಕಿನಲ್ಲಿ ಬುಧವಾರ ನಡೆದ ಈದ್ ಮಿಲಾದ್ ಹಬ್ಬದ ಮೆರವಣಿಗೆಯಲ್ಲಿ ಪ್ಯಾಲೆಸ್ಟೈನ್ ರಾಷ್ಟ್ರಧ್ವಜವನ್ನು ಪ್ರದರ್ಶಿಸಿದ ಘಟನೆ ನಡೆದಿದ್ದು, ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಅಂಕೋಲಾ ಬೊಬ್ರುವಾಡದಿಂದ ಆರಂಭಗೊಂಡ ಈದ್ ಮಿಲಾದ್ ಮೆರವಣಿಗೆಯು ಕೆಣಿ ಕ್ರಾಸ್ ಹಾಗೂ ಬಂಡಿಬಜಾರ್ ರಸ್ತೆಯ ಬಳಿ ಸಾಗುತ್ತಿದ್ದಾಗ, ಓರ್ವ ವ್ಯಕ್ತಿ ಉದ್ದೇಶಪೂರ್ವಕವಾಗಿ ಪ್ಯಾಲೆಸ್ಟೈನ್ ರಾಷ್ಟ್ರಧ್ವಜವನ್ನು ಪ್ರದರ್ಶಿಸಿರುವುದು ಬೆಳಕಿಗೆ ಬಂದಿದೆ. ಈ ಕೃತ್ಯವನ್ನು ಗಮನಿಸಿದ ಅಂಕೋಲಾ ಪೊಲೀಸ್ ಠಾಣೆಯ ಸಿಪಿಐ ಚಂದ್ರಶೇಖರ್ ಮಠಪತಿ ಅವರು ಹಿರಿಯ ಮುಖಂಡರ ನೆರವಿನಿಂದ ಧ್ವಜವನ್ನು ವಶಕ್ಕೆ ಪಡೆದು, … Continue reading ಈದ್ ಮೆರವಣಿಗೆಯಲ್ಲಿ ಪ್ಯಾಲೆಸ್ಟೈನ್ ಧ್ವಜ ಪ್ರದರ್ಶನ: ಆರೋಪಿ ವಶಕ್ಕೆ