ನಕಲಿ ವೈದ್ಯರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ

ದಾಂಡೇಲಿ (ಉತ್ತರ ಕನ್ನಡ) ಸಂ.ಕ. ಸಮಾಚಾರ: ಜಿಲ್ಲೆಯಲ್ಲಿ ನಿಯಮಬಾಹಿರವಾಗಿ ವೈದ್ಯಕೀಯ ವೃತ್ತಿ ನಡೆಸುತ್ತಿರುವ ನಕಲಿ ವೈದ್ಯರ ವಿರುದ್ದ ಬರುವ ದೂರುಗಳ ಕುರಿತಂತೆ ಸಮಗ್ರವಾಗಿ ಪರಿಶೀಲನೆ ನಡೆಸಿ , ಅವರ ವಿರುದ್ದ ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು. ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ,ಕೆಪಿಎಂಇ ನೊಂದಣಿ ಮತ್ತು ಕುಂದುಕೊರತೆ ನಿವಾರಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇದನ್ನೂ ಓದಿ: ಪರೀಕ್ಷಾ ಅಕ್ರಮಕ್ಕೆ ತಡೆ: ಸಂಪುಟ … Continue reading ನಕಲಿ ವೈದ್ಯರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ