ಅರಬೈಲ್ ಘಾಟ್ ಬಳಿ ಭೀಕರ ಅಪಘಾತ: ಧಾರವಾಡ ಮೂಲದ ಆರು ಜನ ಸಾವು!

ಕಾರವಾರ: ತಾಲೂಕಿನ ಅರಬೈಲ್ ಘಾಟ್‌ನ ಬಳಗಾರ್ ಬಳಿ ಲಾರಿ ಹಾಗೂ ತೂಫಾನ್ ಕಮರ್ಷಿಯಲ್ ವಾಹನದ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಜನರು ಸ್ಥಳದಲ್ಲೇ ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿರುವ ಧಾವಂತದ ಘಟನೆ ನಡೆದಿದೆ. ಮೃತರೆಲ್ಲರೂ ಧಾರವಾಡ ಮೂಲದವರಾಗಿದ್ದು, ಹುಬ್ಬಳ್ಳಿ-ಧಾರವಾಡದಲ್ಲಿ ‘ಸ್ವಿಗ್ಗಿ’ (Swiggy) ಸಂಸ್ಥೆಯಲ್ಲಿ ಪಾರ್ಟ್ ಟೈಮ್ ಡೆಲಿವರಿ ಬಾಯ್ಸ್ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಪ್ರವಾಸಕ್ಕೆ ಹೊರಟಿದ್ದಾಗ ಸಂಭವಿಸಿದ ದುರಂತ: ಧಾರವಾಡದಿಂದ ರಾತ್ರಿ ವೇಳೆ ಧರ್ಮಸ್ಥಳ ಹಾಗೂ ಮಂಗಳೂರು ಕಡೆಗೆ ಪ್ರವಾಸ (ಟೂರ್) … Continue reading ಅರಬೈಲ್ ಘಾಟ್ ಬಳಿ ಭೀಕರ ಅಪಘಾತ: ಧಾರವಾಡ ಮೂಲದ ಆರು ಜನ ಸಾವು!