ಕಾಳಿ ನದಿ ನೀರಾವರಿ ಯೋಜನೆ ಅಂತಿಮ ಹಂತ: ಹಳಿಯಾಳ ರೈತರಿಗೆ ಶೀಘ್ರ ನೀರು

ಕಾಳಿ ನದಿಯಿಂದ ಕೆರೆ–ಬಾಂದಾರುಗಳಿಗೆ ನೀರು ತುಂಬಿಸುವ ಯೋಜನೆ ಅಂತಿಮ ಹಂತ: ಹಳಿಯಾಳ ರೈತರಿಗೆ ಶೀಘ್ರವೇ ಲಾಭ -ಶಾಸಕ ದೇಶಪಾಂಡೆ ದಾಂಡೇಲಿ (ಉತ್ತರ ಕನ್ನಡ): ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ಸಮೀಪ ಹರಿಯುವ ಕಾಳಿ ನದಿಯಿಂದ ಹಳಿಯಾಳ ತಾಲ್ಲೂಕಿನ ರೈತರ ಅನುಕೂಲಕ್ಕಾಗಿ ಕೆರೆ ಹಾಗೂ ಬಾಂದಾರುಗಳಿಗೆ ನೀರು ತುಂಬಿಸುವ ಮಹತ್ವದ ಯೋಜನೆಯ ಕಾಮಗಾರಿ ಇದೀಗ ಅಂತಿಮ ಹಂತ ತಲುಪಿದೆ. ಯೋಜನೆ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ಪರೀಕ್ಷಾ ಕಾರ್ಯಗಳು ಹಾಗೂ ತಾಂತ್ರಿಕ ಪರಿಶೀಲನೆ ನಡೆಸಲಾಗುವುದು. ವಿದ್ಯುತ್ ಪೂರೈಕೆಗೆ ಅನುಮತಿ ದೊರೆತ … Continue reading ಕಾಳಿ ನದಿ ನೀರಾವರಿ ಯೋಜನೆ ಅಂತಿಮ ಹಂತ: ಹಳಿಯಾಳ ರೈತರಿಗೆ ಶೀಘ್ರ ನೀರು