ಕಾರವಾರ ತಾಲೂಕಿನಲ್ಲಿ ಮಳೆಯ ಅಬ್ಬರ: ಇಂದು ಶಾಲೆಗಳಿಗೆ ರಜೆ

ಕಾರವಾರ: ಭಾರತೀಯ ಹವಾಮಾನ ಇಲಾಖೆ (IMD) ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿರುವ ಬಗ್ಗೆ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಹಾಗೂ ಗುರುವಾರ (ಜುಲೈ 2) ಬೆಳಗ್ಗಿನಿಂದಲೇ ಕಾರವಾರ ತಾಲೂಕಿನಾದ್ಯಂತ ನಿರಂತರವಾಗಿ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಅಂಗನವಾಡಿ ಕೇಂದ್ರಗಳಿಗೆ ತುರ್ತು ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿಗಳ ಪ್ರದತ್ತವಾದ ಅಧಿಕಾರದ ಮೇರೆಗೆ ಕಾರವಾರ ತಹಶೀಲ್ದಾರರು ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದು, ವಿದ್ಯಾರ್ಥಿಗಳು ಹಾಗೂ ಪುಟ್ಟ ಮಕ್ಕಳ … Continue reading ಕಾರವಾರ ತಾಲೂಕಿನಲ್ಲಿ ಮಳೆಯ ಅಬ್ಬರ: ಇಂದು ಶಾಲೆಗಳಿಗೆ ರಜೆ