ನಕಲಿ ದಾಖಲೆ ಸೃಷ್ಟಿಸಿ ಭೂಖರೀದಿ: ಸಿದ್ದಿಕ್ ಖಾನ್ ಮನೆಗಳ ಮೇಲೆ ಇಡಿ ದಾಳಿ
ಕಾರವಾರ: ನಕಲಿ ದಾಖಲೆ ಸೃಷ್ಟಿಸಿ ಭೂಮಿ ಖರೀದಿ ಹಾಗೂ ಅಕ್ರಮ ಹಣ ವರ್ಗಾವಣೆ ಆರೋಪ ಎದುರಿಸುತ್ತಿರುವ ಗೋವಾ ಮೂಲದ ಉದ್ಯಮಿ ಸುಲೇಮಾನ್ ಖಾನ್ ಯಾನೆ ಸಿದ್ದಿಕ್ ಖಾನ್‌ಗೆ ಸೇರಿದ ಕಾರವಾರದ ನಾಲ್ಕು ಮನೆಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದ್ದಾರೆ. ಕಾರವಾರದ ಕೋಡಿಬಾಗದಲ್ಲಿರುವ ಖಾಸಗಿ ಅಪಾರ್ಟ್ಮೆಂಟ್‌ನಲ್ಲಿರುವ ನಾಲ್ಕು ಪ್ಲ್ಯಾಂಟ್‌ಗಳ ಮೇಲೆ ಗೋವಾದಿಂದ ಆಗಮಿಸಿದ ಇಡಿ ಅಧಿಕಾರಿಗಳ ತಂಡ ಶೋಧ ನಡೆಸಿದೆ. ಆಸ್ತಿ ಖರೀದಿ ಹಾಗೂ ಹಣದ ವಹಿವಾಟಿಗೆ ಸಂಬಂಧಿಸಿದ ದಾಖಲೆಗಳನ್ನು … Continue reading ನಕಲಿ ದಾಖಲೆ ಸೃಷ್ಟಿಸಿ ಭೂಖರೀದಿ: ಸಿದ್ದಿಕ್ ಖಾನ್ ಮನೆಗಳ ಮೇಲೆ ಇಡಿ ದಾಳಿ
Copy and paste this URL into your WordPress site to embed
Copy and paste this code into your site to embed