ಹಸುಗೂಸಿನೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ
ಉತ್ತರ ಕನ್ನಡ: ಎಂಟು ತಿಂಗಳ ಹಸುಗೂಸಿನೊಂದಿಗೆ ತಾಯಿಯೋರ್ವಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿದ್ದಾಪುರ ತಾಲ್ಲೂಕಿನ ಕಬಗಾರ ಗ್ರಾಮದಲ್ಲಿ ನಡೆದಿದೆ. ದೊಡ್ಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿಳೆಗೋಡ ಗ್ರಾಮದ ಸುಮಿತ್ರಾ (27) ಹಸುಗೂಸಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡವರು. ತವರು ಮನೆಯಾದ ಕಬಗಾರ ಗ್ರಾಮದಲ್ಲಿ ಹೆರಿಗೆಗೆ ತೆರಳಿ ಕೆಲ ದಿನದಿಂದ ಅಲ್ಲಿಯೇ ವಾಸವಿದ್ದರು. ಸೋಮವಾರ ಮುಂಜಾನೆ ಮಗುವಿನೊಂದಿಗೆ ತೆರಳಿ ಮನೆ ಸಮೀಪದ ಸರ್ಕಾರಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಹಿಳೆ ಮಾನಸಿಕವಾಗಿ ಚಿಕಿತ್ಸೆ ಪಡೆಯುತ್ತಿದ್ದ ಬಗ್ಗೆ … Continue reading ಹಸುಗೂಸಿನೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ
Copy and paste this URL into your WordPress site to embed
Copy and paste this code into your site to embed