ಉತ್ತರ ಕನ್ನಡದ ಸಾಧಕರಿಗೆ ಪ್ರಶಸ್ತಿ ಇಲ್ಲ; ಹೊರ ಜಿಲ್ಲೆಯವರಿಗೆ ಜಿಲ್ಲೆಯ ಹಣೆಪಟ್ಟಿ!

ಕಾರವಾರ: ರಾಜ್ಯದ ಸಾಂಸ್ಕೃತಿಕ ಹಿರಿಮೆಯನ್ನು ಪ್ರತಿಬಿಂಬಿಸುವ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯ ಆಯ್ಕೆಯಲ್ಲೂ ಉತ್ತರ ಕನ್ನಡ ಜಿಲ್ಲೆಗೆ ಅನ್ಯಾಯವಾಗಿದೆ ಎಂಬ ಆಕ್ರೋಶ ವ್ಯಕ್ತವಾಗಿದೆ. ಕಲೆ, ಸಾಹಿತ್ಯ, ಯಕ್ಷಗಾನ, ಜಾನಪದ, ರಂಗಭೂಮಿ, ಸಮಾಜಸೇವೆ, ಪರಿಸರ ಸಂರಕ್ಷಣೆ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡಿರುವ ಜಿಲ್ಲೆಯ ಅರ್ಹರನ್ನು ಗುರುತಿಸುವಲ್ಲಿ ಸರ್ಕಾರ ವಿಫಲವಾಗಿರುವುದಲ್ಲದೆ, ಹೊರ ಜಿಲ್ಲೆಯ ಸಾಧಕರನ್ನು ಉತ್ತರಕನ್ನಡದ ಸಾಧಕರೆಂದು ಗುರುತಿಸಿರುವುದು ವಿವಾದಕ್ಕೆ ಕಾರಣವಾಗಿದೆ. 2026ನೇ ಸಾಲಿನ 71ನೇ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗಳನ್ನು ಸರ್ಕಾರ ಘೋಷಿಸಿದ್ದು, ಈ ಪಟ್ಟಿಯಲ್ಲಿ ಉತ್ತರಕನ್ನಡ ಜಿಲ್ಲೆಯ … Continue reading ಉತ್ತರ ಕನ್ನಡದ ಸಾಧಕರಿಗೆ ಪ್ರಶಸ್ತಿ ಇಲ್ಲ; ಹೊರ ಜಿಲ್ಲೆಯವರಿಗೆ ಜಿಲ್ಲೆಯ ಹಣೆಪಟ್ಟಿ!