ಪರಿಸರಕ್ಕೆ ಮಾರಕವಾದ ಬೇಡ್ತಿ, ಅಘನಾಶಿನಿ ಯೋಜನೆ ಬೇಡ
ಶಿರಸಿ: ಪರಿಸರಕ್ಕೆ ಮಾರಕವಾದ ಬೇಡ್ತಿ-ವರದಾ ಮತ್ತು ಅಘನಾಶಿನಿ-ವೇದಾವತಿ ನದಿ ಜೋಡಣೆ ಯೋಜನೆಯನ್ನು ಕೈಬಿಡುವಂತೆ ಆಗ್ರಹಿಸಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ನೇತೃತ್ವದ ಉತ್ತರ ಕನ್ನಡ ಜಿಲ್ಲೆಯ ಸರ್ವಪಕ್ಷಗಳ ನಿಯೋಗ ಸೋಮವಾರ ದೆಹಲಿಯಲ್ಲಿ ಕೇಂದ್ರ ಸಚಿವರುಗಳನ್ನು ಭೇಟಿ ಮಾಡಿ ಮನವರಿಕೆ ಮಾಡಿಕೊಟ್ಟಿತು. ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್, ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಭೂಪೇಂದ್ರ ಯಾದವ್, ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆಯ ಸಚಿವ ಪ್ರಲ್ಹಾದ್ ಜೋಶಿ, ಉಕ್ಕು ಮತ್ತು ಭಾರಿ … Continue reading ಪರಿಸರಕ್ಕೆ ಮಾರಕವಾದ ಬೇಡ್ತಿ, ಅಘನಾಶಿನಿ ಯೋಜನೆ ಬೇಡ
Copy and paste this URL into your WordPress site to embed
Copy and paste this code into your site to embed