ಸಿದ್ದಿ ಬುಡಕಟ್ಟು ಜನಾಂಗಕ್ಕೆ ಪೌಷ್ಟಿಕ ಆಹಾರ ವಿತರಿಸಲು ಮನವಿ

ಉತ್ತರ ಕನ್ನಡ: ಜಿಲ್ಲೆಯ ಕಾಡಂಚಿನ ಪ್ರದೇಶಗಳಲ್ಲಿ ವಾಸಿಸುವ ಸಿದ್ದಿ ಬುಡಕಟ್ಟು ಜನಾಂಗದವರಿಗೆ ನಿಗದಿತ ವೇಳೆಯಲ್ಲಿ ಪೌಷ್ಟಿಕ ಆಹಾರ ವಿತರಣೆ ಆಗುವಂತೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ರಾಜ್ಯದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಡಿವೈಎಫ್‌ಐ ರಾಜ್ಯ ಸಮಿತಿ ಸದಸ್ಯ ಡಿ. ಸ್ಯಾಮಸನ್ ಮನವಿ ಸಲ್ಲಿಸಿದ್ದಾರೆ. ಮನವಿಯಲ್ಲಿ, ಸಿದ್ದಿ ಬುಡಕಟ್ಟು ಜನಾಂಗದವರಿಗೆ ಸರ್ಕಾರದಿಂದ ಒದಗಿಸಲಾಗುವ ಪೌಷ್ಟಿಕ ಆಹಾರ ನಿಗದಿತ ವೇಳೆಗೆ ತಲುಪುತ್ತಿಲ್ಲ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ. ವಿಶೇಷವಾಗಿ ಮಳೆಗಾಲದಲ್ಲಿ ಈ ಸಮುದಾಯದ ಬಹುತೇಕ ಕುಟುಂಬಗಳಿಗೆ ಉದ್ಯೋಗ ಮತ್ತು ಆದಾಯದ … Continue reading ಸಿದ್ದಿ ಬುಡಕಟ್ಟು ಜನಾಂಗಕ್ಕೆ ಪೌಷ್ಟಿಕ ಆಹಾರ ವಿತರಿಸಲು ಮನವಿ