ಬೇಡ್ತಿ–ವರದಾ ನದಿ ಜೋಡಣೆ ಯೋಜನೆಗೆ ಸಂತರ ವಿರೋಧ
ಶಿರಸಿ: ಬೇಡ್ತಿ–ವರದಾ ನದಿ ಜೋಡಣೆ ಯೋಜನೆ ಅವೈಜ್ಞಾನಿಕವಾಗಿದ್ದು, ಕಾರ್ಯಸಾಧ್ಯತಾ ವರದಿಯೂ ದೋಷಪೂರಿತವಾಗಿದೆ. ಈ ಯೋಜನೆಯಿಂದ ಪಶ್ಚಿಮ ಘಟ್ಟದ ಪರಿಸರಕ್ಕೆ ಹಾನಿಯಾಗಲಿದೆ ಎಂದು ಸೋಂದಾ ಸ್ವರ್ಣವಲ್ಲೀ ಮಠದ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳು ತೀವ್ರ ವಿರೋಧ ವ್ಯಕ್ತಪಡಿಸಿದರು. ಶಿರಸಿ ತಾಲೂಕಿನ ಶಾಲ್ಮಲಾ ನದಿ ತೀರದ ಸ್ವರ್ಣವಲ್ಲೀ ಯಾತ್ರಿ ನಿವಾಸದಲ್ಲಿ ಗುರುವಾರ ನಡೆದ ಸಂತರ ಮಹಾಸಭೆಯಲ್ಲಿ ಯೋಜನೆಯ ಸಾಧಕ-ಬಾಧಕಗಳ ಕುರಿತು ಚರ್ಚೆ ನಡೆಯಿತು. ಮಾತನಾಡಿದ ಸ್ವರ್ಣವಲ್ಲೀ ಶ್ರೀಗಳು, ಮಲೆನಾಡು ಮತ್ತು ಬಯಲುಸೀಮೆ ಎರಡೂ ಭಾಗಗಳ ರೈತರು ಸಂಕಷ್ಟದಲ್ಲಿದ್ದಾರೆ. ಆದರೆ, ಪಶ್ಚಿಮ ಘಟ್ಟವನ್ನು … Continue reading ಬೇಡ್ತಿ–ವರದಾ ನದಿ ಜೋಡಣೆ ಯೋಜನೆಗೆ ಸಂತರ ವಿರೋಧ
Copy and paste this URL into your WordPress site to embed
Copy and paste this code into your site to embed