ಶಿರಸಿಯ ‘ಪ್ರೊಭಾರತ್ ಟೆಕ್ನಾಲಜೀಸ್’ ಸ್ಟಾರ್ಟ್‌ಅಪ್‌ಗೆ ವಿಶೇಷ ಗೌರವ

ಶಿರಸಿ: ಕರ್ನಾಟಕ ಸರ್ಕಾರದ ಐಟಿ-ಬಿಟಿ ಇಲಾಖೆ ಹಾಗೂ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ ಸಹಯೋಗದಲ್ಲಿ ಇತ್ತೀಚೆಗೆ ಮಂಗಳೂರಿನಲ್ಲಿ ಆಯೋಜಿಸಲಾಗಿದ್ದ ಪ್ರತಿಷ್ಠಿತ ‘ಮಂಗಳೂರು ಟೆಕ್ನೋವಾನ್ಜಾ 2026’ ಸಮಾವೇಶದಲ್ಲಿ ಶಿರಸಿ ಮೂಲದ ‘ಪ್ರೊಭಾರತ್ ಟೆಕ್ನಾಲಜೀಸ್’ ಸಂಸ್ಥೆಗೆ ವಿಶೇಷ ಗೌರವ ಲಭಿಸಿದೆ. ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ‘ಎಲಿವೇಟ್’ ಯೋಜನೆಯ ವಿಜೇತ ಸಂಸ್ಥೆಯಾಗಿರುವ ಪ್ರೊಭಾರತ್ ಟೆಕ್ನಾಲಜೀಸ್‌ನ ಸಂಸ್ಥಾಪಕ ಹಾಗೂ ಸಿಇಒ, ಹುಳಗೋಳದ ಪ್ರವರ್ ಹೆಗಡೆ ಅವರನ್ನು ಸಮಾವೇಶದ ಮುಖ್ಯ ವೇದಿಕೆಯಲ್ಲಿ ಕೆ.ಡಿ.ಇ.ಎಂ.ನ ಸಿಇಒ ಸಂಜೀವಕುಮಾರ್ ಗುಪ್ತಾ ಅವರು ಪ್ರಶಸ್ತಿ ನೀಡಿ ಸನ್ಮಾನಿಸಿದರು. ಈ … Continue reading ಶಿರಸಿಯ ‘ಪ್ರೊಭಾರತ್ ಟೆಕ್ನಾಲಜೀಸ್’ ಸ್ಟಾರ್ಟ್‌ಅಪ್‌ಗೆ ವಿಶೇಷ ಗೌರವ