ನದಿ ತಿರುವು ಯೋಜನೆ ವಿರೋಧಿಸಿ ವಿದ್ಯಾರ್ಥಿಗಳ ಪತ್ರ ಚಳವಳಿ
ಶಿರಸಿ: ಉತ್ತರ ಕನ್ನಡ ಜಿಲ್ಲೆಯ ನದಿ ತಿರುವು ಯೋಜನೆಯನ್ನು ವಿರೋಧಿಸಿ ಶಿರಸಿ ತಾಲೂಕಿನ ಭೈರುಂಬೆ ಪ್ರೌಢಶಾಲೆಯ ವಿದ್ಯಾರ್ಥಿಗಳು ಸ್ವಯಂಪ್ರೇರಿತವಾಗಿ ಪತ್ರ ಚಳವಳಿ ಆರಂಭಿಸಿದ್ದಾರೆ. ಅಕ್ಟೋಬರ್ 31ರಂದು ಆರಂಭಗೊಂಡ ಈ ಚಳವಳಿಯಲ್ಲಿ 200ಕ್ಕೂ ಹೆಚ್ಚು ಪತ್ರಗಳನ್ನು ಅಂಚೆ ಮೂಲಕ ರವಾನಿಸಲಾಗಿದೆ. ರಾಜ್ಯದ ಮುಖ್ಯಮಂತ್ರಿ ಹಾಗೂ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಕನ್ನಡದಲ್ಲಿ ಪತ್ರಗಳನ್ನು ಕಳುಹಿಸಲಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಪತ್ರ ಬರೆದು, ನದಿ ತಿರುವು ಯೋಜನೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಉತ್ತರ … Continue reading ನದಿ ತಿರುವು ಯೋಜನೆ ವಿರೋಧಿಸಿ ವಿದ್ಯಾರ್ಥಿಗಳ ಪತ್ರ ಚಳವಳಿ
Copy and paste this URL into your WordPress site to embed
Copy and paste this code into your site to embed