45 ವರ್ಷಗಳ ಕೊಡುಗೆ ಏನು? ದೇಶಪಾಂಡೆಗೆ ಸುನೀಲ್ ಹೆಗಡೆ ಸವಾಲು

ದೇಶಪಾಂಡೆ ಒಂಬತ್ತು ಬಾರಿ ಶಾಸಕ, ಮಂತ್ರಿಯಾದರೂ ಜಿಲ್ಲೆಗೆ ಯಾವುದೇ ಸದೃಢ ಯೋಜನೆ ತಂದಿಲ್ಲ ದಾಂಡೇಲಿ. (ಉತ್ತರ ಕನ್ನಡ): ದಾಂಡೇಲಿ (ಉತ್ತರ ಕನ್ನಡ): ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಅನುಭವದ ಕೊರತೆಯಿದೆ ಎಂದು ಹೇಳಿದ್ದ ಹಳಿಯಾಳ ಶಾಸಕ ಆರ್.ವಿ. ದೇಶಪಾಂಡೆ ಅವರ ಹೇಳಿಕೆಯನ್ನು ಬಿಜೆಪಿ ಮುಖಂಡ ಹಾಗೂ ಮಾಜಿ ಶಾಸಕ ಸುನೀಲ್ ಹೆಗಡೆ ತೀವ್ರವಾಗಿ ಖಂಡಿಸಿದ್ದಾರೆ. ಕಾರವಾರದ ಪತ್ರಿಕಾ ಭವನದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶಪಾಂಡೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಅಭಿವೃದ್ಧಿಗೆ ಶೂನ್ಯ … Continue reading 45 ವರ್ಷಗಳ ಕೊಡುಗೆ ಏನು? ದೇಶಪಾಂಡೆಗೆ ಸುನೀಲ್ ಹೆಗಡೆ ಸವಾಲು