ಮುಂದಿನ ಬಜೆಟ್‌ನಲ್ಲಿ ಕಾರವಾರಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ

ಕಾರವಾರ: ಮುಂದಿನ ಆಯವ್ಯಯದಲ್ಲಿ ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರು ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲೆಯ ಜನರಿಗೆ ಭರವಸೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಕಾರವಾರ ಲೋಕೋಪಯೋಗಿ ಇಲಾಖೆ ಆಯೋಜಿಸಲಾಗಿದ್ದ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಆವರಣದಲ್ಲಿ ನಿರ್ಮಿಸಿರುವ 450 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟಿಸಿ ಮಾತನಾಡಿದರು. ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ವೈದ್ಯಕೀಯ ಕಾಲೇಜುಗಳನ್ನು ನಿರ್ಮಿಸುವ ಉದ್ದೇಶದಿಂದ ನಮ್ಮ ಸರ್ಕಾರ 2016ರಲ್ಲಿ ನಾನು ಮುಖ್ಯಮಂತ್ರಿಯಾಗಿದ್ದ … Continue reading ಮುಂದಿನ ಬಜೆಟ್‌ನಲ್ಲಿ ಕಾರವಾರಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ