ಪ್ರಕೃತಿ ವಿಕೋಪಕ್ಕೆ ಮಾನವೀಯ ಸ್ಪಂದನೆ ಅಗತ್ಯ: ಅಧಿಕಾರಿಗಳಿಗೆ ಸಚಿವ ಯು.ಟಿ. ಖಾದರ್ ಸೂಚನೆ

ದಾಂಡೇಲಿ (ಉತ್ತರ ಕನ್ನಡ): ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಜನರ ಸಂಕಷ್ಟಕ್ಕೆ ಅಧಿಕಾರಿಗಳು ಮಾನವೀಯತೆ ಹಾಗೂ ತುರ್ತು ಸ್ಪಂದನೆಯೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಆರೋಗ್ಯ ಹಾಗೂ ಪ್ರಕೃತಿ ವಿಕೋಪ ಮೇಲುಸ್ತುವಾರಿ ಸಚಿವ ಯು.ಟಿ. ಖಾದರ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಶನಿವಾರ ಕಾರವಾರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪ್ರಕೃತಿ ವಿಕೋಪ ಪೂರ್ವಸಿದ್ಧತಾ ಸಭೆ ಹಾಗೂ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಳೆ, ಗಾಳಿ ಸೇರಿದಂತೆ ಯಾವುದೇ ಪ್ರಕೃತಿ ವಿಕೋಪದಿಂದ ಜನರಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು … Continue reading ಪ್ರಕೃತಿ ವಿಕೋಪಕ್ಕೆ ಮಾನವೀಯ ಸ್ಪಂದನೆ ಅಗತ್ಯ: ಅಧಿಕಾರಿಗಳಿಗೆ ಸಚಿವ ಯು.ಟಿ. ಖಾದರ್ ಸೂಚನೆ