ಬಿಸಿಲಿನ ಅಬ್ಬರ ಹೆಚ್ಚಳ: ಆರೋಗ್ಯದ ಬಗ್ಗೆ ಎಚ್ಚರಿಕೆ

ಉತ್ತರ ಕನ್ನಡದಲ್ಲಿ ಬಿಸಿಲಿನ ಅಲೆ: ಫೆ.14–15ರಂದು 37.5 ಡಿಗ್ರಿ ತಾಪಮಾನ ಸಾಧ್ಯತೆ ದಾಂಡೇಲಿ (ಉತ್ತರ ಕನ್ನಡ): ಭಾರತೀಯ ಹವಾಮಾನ ಇಲಾಖೆ ನೀಡಿದ ಮಾಹಿತಿಯಂತೆ, ಫೆಬ್ರವರಿ 14 ಮತ್ತು 15ರಂದು ಜಿಲ್ಲೆಯಾದ್ಯಂತ ಗರಿಷ್ಠ ಉಷ್ಣಾಂಶವು ಸುಮಾರು 37.5 ಡಿಗ್ರಿ ಸೆಲ್ಸಿಯಸ್ ತಲುಪುವ ಸಾಧ್ಯತೆ ಇದೆ. ಇದರಿಂದ ಸಾರ್ವಜನಿಕರು ಸಾಮಾನ್ಯಕ್ಕಿಂತ 3–4 ಡಿಗ್ರಿ ಹೆಚ್ಚುವರಿ ಬಿಸಿಲು ಅನುಭವಿಸುವ ಸಾಧ್ಯತೆ ಇದೆ. ಹೆಚ್ಚುತ್ತಿರುವ ತಾಪಮಾನವು ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ, ಉತ್ತರ ಕನ್ನಡ ವಿಪತ್ತು ನಿರ್ವಹಣಾ ಪ್ರಾಧಿಕಾರದ … Continue reading ಬಿಸಿಲಿನ ಅಬ್ಬರ ಹೆಚ್ಚಳ: ಆರೋಗ್ಯದ ಬಗ್ಗೆ ಎಚ್ಚರಿಕೆ