ಬೆಂಗಳೂರು–ಮಂಗಳೂರು ವಂದೇ ಭಾರತ್ ರೈಲು ಕಾರವಾರವರೆಗೆ

ಶೀಘ್ರದಲ್ಲೇ ಸುಮಾರು ₹17,000 ಕೋಟಿ ವೆಚ್ಚದಲ್ಲಿ ಅಂಕೋಲಾ–ಹುಬ್ಬಳ್ಳಿ ರೈಲು ಮಾರ್ಗ ದಾಂಡೇಲಿ (ಉತ್ತರ ಕನ್ನಡ): ಬೆಂಗಳೂರಿನಿಂದ ಮಂಗಳೂರುವರೆಗೆ ಸಂಚರಿಸಲು ಉದ್ದೇಶಿಸಿರುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಕಾರವಾರವರೆಗೆ ವಿಸ್ತರಿಸಲು ಕೇಂದ್ರ ಸರ್ಕಾರ ಪ್ರಯತ್ನಿಸಲಿದೆ ಎಂದು ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ಶನಿವಾರ ದಾಂಡೇಲಿ ರೈಲ್ವೆ ನಿಲ್ದಾಣದಲ್ಲಿ ದಾಂಡೇಲಿಯಿಂದ ಅಳ್ನಾವರದವರೆಗೆ ಸಂಚರಿಸುವ ನೂತನ ಪ್ರಯಾಣಿಕ ರೈಲಿಗೆ ಹಸಿರು ನಿಶಾನೆ ತೋರಿಸಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಅಂಕೋಲಾ–ಹುಬ್ಬಳ್ಳಿ ರೈಲು ಮಾರ್ಗವನ್ನು … Continue reading ಬೆಂಗಳೂರು–ಮಂಗಳೂರು ವಂದೇ ಭಾರತ್ ರೈಲು ಕಾರವಾರವರೆಗೆ