ಅಪಘಾತ: ಒಂದೂವರೆ ವರ್ಷದ ಮಗು ಸೇರಿ ಮೂವರ ದುರ್ಮರಣ
ವಿಜಯನಗರ: ಬೈಕ್‌ಗೆ ಹಿಂಬದಿಯಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಒಂದೂವರೆ ವರ್ಷದ ಮಗು ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಭೀಕರ ರಸ್ತೆ ಅಪಘಾತ ಹೊಸಪೇಟೆ ತಾಲೂಕಿನ ಧರ್ಮಸಾಗರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಬುಧುವಾರ ಸಂಜೆ ನಡೆದಿದೆ. ಅಪಘಾತದಲ್ಲಿ ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ಮೆಟ್ರಿ ಗ್ರಾಮದ ತಾಯಮ್ಮ (55), ಜ್ಯೋತಿ (28) ಹಾಗೂ ಒಂದೂವರೆ ವರ್ಷದ ಮಗು ದಿವ್ಯ ಮೃತಪಟ್ಟಿದ್ದಾರೆ. ಬೈಕ್ ಸವಾರಿ ಮಾಡುತ್ತಿದ್ದ ಲಕ್ಷ್ಮಣ್ ಹಾಗೂ ಅವರ ಮತ್ತೊಬ್ಬ ಮಗಳು … Continue reading ಅಪಘಾತ: ಒಂದೂವರೆ ವರ್ಷದ ಮಗು ಸೇರಿ ಮೂವರ ದುರ್ಮರಣ
Copy and paste this URL into your WordPress site to embed
Copy and paste this code into your site to embed