ಉರುಳಿಗೆ ಸಿಲುಕಿ ನರಳುತ್ತಿದ್ದ ಕರಡಿ ಚಿಕಿತ್ಸೆಗೂ ಮುನ್ನವೇ ಸಾವು
ಹೊಸಪೇಟೆ: ಉರುಳಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಕರಡಿಯೊಂದು ಚಿಕಿತ್ಸೆಗಾಗಿ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟ ಘಟನೆ ವಿಜಯನಗರ ಜಿಲ್ಲೆಯ ಶಿವಪುರ ಮೀಸಲು ಅರಣ್ಯ ಪ್ರದೇಶದಲ್ಲಿ ನಡೆದಿದೆ. ಶಿವಪುರ ಮೀಸಲು ಅರಣ್ಯ ಪ್ರದೇಶದಲ್ಲಿ ಕಿಡಿಗೇಡಿಗಳು ಇಟ್ಟಿದ್ದ ಉರುಳಿಗೆ ಕರಡಿಯೊಂದು ಸಿಲುಕಿ ನರಳುತ್ತಿರುವುದನ್ನು ಗಮನಿಸಿದ ಸ್ಥಳೀಯರು ಅರಣ್ಯಾಧಿಕಾರಿಗಳಿಗೆ ದೂರವಾಣಿ ಮೂಲಕ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದ ಅರಣ್ಯ ಇಲಾಖೆ ಸಿಬ್ಬಂದಿ ಹಲಗಪುರ ಸರ್ವೆ ನಂಬರ್ 487ರ ವ್ಯಾಪ್ತಿಯಲ್ಲಿ, ತಾಳೆ ಬಸಾಪುರ ತಾಂಡದಿಂದ ಓಬಳಾಪುರ ಗ್ರಾಮಕ್ಕೆ ತೆರಳುವ ಮಾರ್ಗದಲ್ಲಿರುವ ಅರಣ್ಯ ಪ್ರದೇಶಕ್ಕೆ ತೆರಳಿ … Continue reading ಉರುಳಿಗೆ ಸಿಲುಕಿ ನರಳುತ್ತಿದ್ದ ಕರಡಿ ಚಿಕಿತ್ಸೆಗೂ ಮುನ್ನವೇ ಸಾವು
Copy and paste this URL into your WordPress site to embed
Copy and paste this code into your site to embed