ಹೊಸಪೇಟೆಯಲ್ಲಿ ಯುವಕನ ಬರ್ಬರ ಹತ್ಯೆ

ವಿಜಯನಗರ: ಜಿಲ್ಲೆಯ ಹೊಸಪೇಟೆ ನಗರದಲ್ಲಿ ಯುವಕನನ್ನು ಅಟ್ಟಾಡಿಸಿಕೊಂಡು ಬಂದು ಚಾಕುವಿನಿಂದ ಚುಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಎಂಪಿ ಪ್ರಕಾಶ್ ನಗರದಲ್ಲಿ ನಡೆದಿದೆ. ಮೃತ ಯುವಕನನ್ನು ಯೂನೂಸ್ (28) ಎಂದು ಗುರುತಿಸಲಾಗಿದೆ. ಆರೋಪಿಗಳು ಮೊದಲು ಯೂನೂಸ್ ಕಣ್ಣಿಗೆ ಕಾರದ ಪುಡಿ ಎರಚಿ, ಬಳಿಕ ಸುಮಾರು 100 ಮೀಟರ್‌ಗಳಷ್ಟು ದೂರ ಅಟ್ಟಾಡಿಸಿಕೊಂಡು ಬಂದು ಚಾಕುವಿನಿಂದ ಕತ್ತು ಹಾಗೂ ಹೊಟ್ಟೆ ಭಾಗಕ್ಕೆ ಇರಿದು ಭೀಕರವಾಗಿ ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯ ಬಳಿಕ ರಸ್ತೆಯಲ್ಲೇ ಬಿದ್ದಿದ್ದ ಯೂನೂಸ್ ಮೃತದೇಹವನ್ನು … Continue reading ಹೊಸಪೇಟೆಯಲ್ಲಿ ಯುವಕನ ಬರ್ಬರ ಹತ್ಯೆ