ವಿಜಯನಗರದಲ್ಲಿ ದೇಶದ ಮಾದರಿ ರಂಗಮಂದಿರಕ್ಕೆ ಶಂಕುಸ್ಥಾಪನೆ
ವಿಜಯನಗರ: ದೇಶದಲ್ಲೇ ಮಾದರಿಯಾಗುವ ನೂತನ ರಂಗಮಂದಿರ ನಿರ್ಮಾಣಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ ಶಂಕುಸ್ಥಾಪನೆ ನೆರವೇರಿಸಿದರು. ಹೊಸಪೇಟೆಯ ಜಿಲ್ಲಾಧಿಕಾರಿ ಕಚೇರಿ ಹಿಂಭಾಗದಲ್ಲಿ ನಿರ್ಮಾಣವಾಗಲಿರುವ ಅತ್ಯಾಧುನಿಕ ರಂಗಮಂದಿರ ಕಟ್ಟಡಕ್ಕೆ ಭೂಮಿಪೂಜೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದ ಸಚಿವೆ, ಈ ಯೋಜನೆ ಜಿಲ್ಲೆಯ ಸಾಂಸ್ಕೃತಿಕ ಚಟುವಟಿಕೆಗಳಿಗೆ ಹೊಸ ಉತ್ತೇಜನ ನೀಡಲಿದೆ ಎಂದು ಹೇಳಿದರು. ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಿರ್ಮಲಾ ಸೀತಾರಾಮನ್ ಅವರು ಗಿಡಗಳಿಗೆ ನೀರುಣಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪರಿಸರ ಸಂರಕ್ಷಣೆ … Continue reading ವಿಜಯನಗರದಲ್ಲಿ ದೇಶದ ಮಾದರಿ ರಂಗಮಂದಿರಕ್ಕೆ ಶಂಕುಸ್ಥಾಪನೆ
Copy and paste this URL into your WordPress site to embed
Copy and paste this code into your site to embed