ಹಂಪಿ ಕನ್ನಡ ವಿಶ್ವವಿದ್ಯಾಲಯ: 3 ಜನ ಸಾದಕರಿಗೆ ನಾಡೋಜ ಪ್ರಕಟ

ಹಂಪಿ ಕನ್ನಡ ವಿಶ್ವವಿದ್ಯಾಲಯದ ನಾಡೋಜ ಗೌರವ ಪದವಿ: ಫೆ.24ರಂದು ರಾಜ್ಯಪಾಲರಿಂದ ಪ್ರದಾನ ಹೊಸಪೇಟೆ: ಹಂಪಿ ಕನ್ನಡ ವಿಶ್ವವಿದ್ಯಾಲಯವು ಈ ಸಾಲಿನ ಪ್ರತಿಷ್ಠಿತ ‘ನಾಡೋಜ’ ಗೌರವ ಪದವಿಗೆ ಮೂವರು ಗಣ್ಯರನ್ನು ಆಯ್ಕೆ ಮಾಡಿದೆ. ಬೆಂಗಳೂರಿನ ಡಾ. ಜಿ. ರಾಮಕೃಷ್ಣ, ಡಾ. ಸಿ. ಮಹಾದೇವಪ್ಪ ಹಾಗೂ ಡಾ. ಹೆಚ್.ಸಿ. ಸತ್ಯಂ ಅವರು ಈ ಬಾರಿ ನಾಡೋಜ ಗೌರವಕ್ಕೆ ಭಾಜನರಾಗಿದ್ದಾರೆ. ವಿಶ್ವವಿದ್ಯಾಲಯದಿಂದ ಬಿಡುಗಡೆಗೊಂಡಿರುವ ಹೊಸ ಅಪ್‌ಡೇಟ್ ಪ್ರಕಾರ, ಫೆಬ್ರವರಿ 24ರಂದು ನಡೆಯಲಿರುವ ಸಮಾರಂಭದಲ್ಲಿ ರಾಜ್ಯಪಾಲರು ಮತ್ತು ವಿಶ್ವವಿದ್ಯಾಲಯದ ಕುಲಾಧಿಪತಿಯಾದ ಥಾವರ್ ಚಂದ್ … Continue reading ಹಂಪಿ ಕನ್ನಡ ವಿಶ್ವವಿದ್ಯಾಲಯ: 3 ಜನ ಸಾದಕರಿಗೆ ನಾಡೋಜ ಪ್ರಕಟ