ಅಪರಿಚಿತ ವಾಹನ ಡಿಕ್ಕಿ: ಚಿರತೆ ಸಾವು

0
3

ಹೊಸಪೇಟೆ: ರಸ್ತೆ ದಾಟುವ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಚಿರತೆಯೊಂದು ಮೃತಪಟ್ಟ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳು ಅತೀ ವೇಗವಾಗಿ ಓಡಾಟ ನಡೆಸುತ್ತವೆ. ಈ ವೇಳೆ ಚಿರತೆ ಕೂಡಾ ರಸ್ತೆ ದಾಟೋದಕ್ಕೆ ಮುಂದಾಗಿದೆ. ಇದರಿಂದ ವಾಹನ ಬಲವಾಗಿ ಗುದ್ದಿದ್ದಕ್ಕೆ ಚಿರತೆ ಸ್ಥಳದಲ್ಲೇ ಪ್ರಾಣ ಬಿಟ್ಟಿದೆ.

ಇದನ್ನೂ ಓದಿ: ತಾಂತ್ರಿಕ ಪೂಜೆ ಮುಗಿಸಿ ಹೊರಟಿದ್ದ ಮಂತ್ರವಾದಿ ಕೊಲೆ

ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳಿ, ಮರಿಯಮ್ಮನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Previous articleತಾಂತ್ರಿಕ ಪೂಜೆ ಮುಗಿಸಿ ಹೊರಟಿದ್ದ ಮಂತ್ರವಾದಿ ಕೊಲೆ