ಸಿದ್ದರಾಮಯ್ಯ ಜತೆ ಮುನಿಸಿಲ್ಲ; ಸಚಿವ ಸ್ಥಾನಕ್ಕೆ ಹಣ ಕೊಟ್ಟಿಲ್ಲ

ವಿಜಯನಗರ: ಮಾಜಿ ಸಿಎಂ ಸಿದ್ದರಾಮಯ್ಯನವರಿಗೂ ನನಗೂ ಯಾವುದೇ ಮುನಿಸಿಲ್ಲ. ನನಗೆ ಸಚಿವ ಸ್ಥಾನ ನೀಡದಂತೆ ಹೈಕಮಾಂಡ್‌ಗೆ ಅವರು ಎಂದೂ ಹೇಳಿಲ್ಲ ಎಂದು ಸಚಿವ ಜಮೀರ ಅಹ್ಮದ್ ಖಾನ್ ಸ್ಪಷ್ಟಪಡಿಸಿದರು. ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಬೆಣ್ಣಿಹಳ್ಳಿ ಗ್ರಾಮದ ಬಳಿ ಬರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲ ಸಂಪುಟ ಸಭೆ ಮುಗಿದ ಕೂಡಲೇ ಸಿದ್ದರಾಮಯ್ಯನವರಿಗೆ ಭೇಟಿ ಮಾಡಿ ಹುಟ್ಟು ಹಬ್ಬದ ಶುಭಾಶಯಗಳನ್ನು ಹೇಳಿದ್ದೇನೆ. ಮೈಸೂರಲ್ಲಿ ಯತೀಂದ್ರ ಸಿದ್ದರಾಮಯ್ಯನವರು ಮುಸ್ಲಿಂ ಸಮಾಜದವರಿಗೆ ಕೊಡಿ ಎಂದು … Continue reading ಸಿದ್ದರಾಮಯ್ಯ ಜತೆ ಮುನಿಸಿಲ್ಲ; ಸಚಿವ ಸ್ಥಾನಕ್ಕೆ ಹಣ ಕೊಟ್ಟಿಲ್ಲ