ವಿಜಯನಗರ: ಡಣಾಪುರದಲ್ಲಿ ಸರಣಿ ಅಪಘಾತ – ನಾಲ್ವರು ಸಾವು ಶಂಕೆ

ವಿಜಯನಗರ: ಮರಿಯಮ್ಮನಹಳ್ಳಿ ಸಮೀಪದ ಡಣಾಪುರದಲ್ಲಿ ಭಾನುವಾರ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಕನಿಷ್ಠ ನಾಲ್ವರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಡಣಾಪುರ ಬಳಿ ರಾಷ್ಟ್ರೀಯ ಹೆದ್ದಾರಿ–50ರಲ್ಲಿ ಹರಿಯಾಣ ನೋಂದಣಿಯ ಲಾರಿಯೊಂದು ಕಾರು, ಸರ್ಕಾರಿ ಬಸ್ ಹಾಗೂ ಮೂರು ಬೈಕ್‌ಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಬೆಳ್ಳುಳ್ಳಿ ಸಾಗಣೆ ಮಾಡುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ಮೊದಲು ಕಾರಿಗೆ, ಬಳಿಕ ಬೈಕ್‌ಗಳಿಗೆ ಡಿಕ್ಕಿ ಹೊಡೆದು ಕೊನೆಗೆ ಬಸ್ ಹಿಂಭಾಗಕ್ಕೆ ಭೀಕರವಾಗಿ ಗುದ್ದಿದೆ. ಡಿಕ್ಕಿಯ ತೀವ್ರತೆಗೆ ಕಾರಿನ ಮೇಲೆ ಲಾರಿ … Continue reading ವಿಜಯನಗರ: ಡಣಾಪುರದಲ್ಲಿ ಸರಣಿ ಅಪಘಾತ – ನಾಲ್ವರು ಸಾವು ಶಂಕೆ