ಭೀಮಾತೀರದ ಕೊಲೆ ಪ್ರಕರಣ: 12 ಜನರ ಮೇಲೆ FIR

ವಿಜಯಪುರ: ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದ ಆರು ಜನರ ಕೊಲೆ ಪ್ರಕರಣದಲ್ಲಿ ಪೊಲೀಸರು 12 ಜನರ ವಿರುದ್ಧ ಎಫ್‌ಐರ್ ದಾಖಲಿಸಿಕೊಂಡಿದ್ದು, ಆರೋಪಿಗಳ ಬಂಧನಕ್ಕೆ ಜಾಲ ಬೀಸಿದ್ದಾರೆ. ಚೈತನ್ಯಕುಮಾರ ನಿರಾಳೆ ಎಂಬುವರ ನೀಡಿದ ದೂರಿನ ಅನ್ವಯ ಗೋವಿಂದಪುರದ ಕಲ್ಲನಗೌಡ ಪಾಟೀಲ, ಅಪ್ಪುಗೌಡ ಪಾಟೀಲ, ಈಶ್ವರಪ್ಪ ಪಾಟೀಲ, ಪ್ರಕಾಶ ಪಾಟೀಲ, ಪ್ರಶಾಂತ ಊರ್ಫ್ ಪರುಗೌಡ ಪಾಟೀಲ, ಸಿದ್ದರಾಮ ಪಾಟೀಲ, ಲಾಯಪ್ಪ ಬಿರಾದಾರ, ಚಿದಾನಂದಗೌಡ ಕೋಲಿ ಊರ್ಫ್ ಟಕ್ಕಲಕಿ, ಮಾಸಿದ್ದ ಶ್ರೀಮಂತ ಬಿರಾದಾರ, ಶ್ರೀಮಂತ ಬಿರಾದಾರ, ಶಂಕರಪ್ಪ … Continue reading ಭೀಮಾತೀರದ ಕೊಲೆ ಪ್ರಕರಣ: 12 ಜನರ ಮೇಲೆ FIR