BJPಗೆ ಗುಡ್ ಬೈ ಹೇಳಿದ ಸ್ಥಳೀಯ ನಾಯಕರು: ಕಾಂಗ್ರೆಸ್‌ಗೆ ಸೇರ್ಪಡೆ

ಗ್ಯಾರಂಟಿ ಯೋಜನೆಗಳಿಗೆ ಮನಸೋತು ಕಾಂಗ್ರೆಸ್ ಸೇರಿದ ಬಿಜೆಪಿ ಕಾರ್ಯಕರ್ತರು ವಿಜಯಪುರ: ಜಿಲ್ಲೆಯ ಬಬಲೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ತೀವ್ರಗೊಳ್ಳುತ್ತಿರುವ ನಡುವೆ, ಬಿಜೆಪಿಯ ಹಲವು ಮುಖಂಡರು ಮತ್ತು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವುದು ಸ್ಥಳೀಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಸಚಿವ ಎಂ.ಬಿ. ಪಾಟೀಲ್ ಅವರ ಸಮ್ಮುಖದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ಶಾಲು ಧರಿಸಿ ಅಧಿಕೃತವಾಗಿ ಸೇರ್ಪಡೆಯಾದರು. ಸಚಿವ ಎಂ.ಬಿ. ಪಾಟೀಲ್ ಅವರು ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿದ್ದು, “ನುಡಿದಂತೆ … Continue reading BJPಗೆ ಗುಡ್ ಬೈ ಹೇಳಿದ ಸ್ಥಳೀಯ ನಾಯಕರು: ಕಾಂಗ್ರೆಸ್‌ಗೆ ಸೇರ್ಪಡೆ