ಭೀಮಾತೀರದಲ್ಲಿ ಮತ್ತೆ ಹರಿದ ನೆತ್ತರು: ಇಡೀ ಕುಟುಂಬವೇ ಸರ್ವನಾಶ
ವಿಜಯಪುರ: ಭೀಮಾತೀರದಲ್ಲಿ ಮತ್ತೆ ರಕ್ತದ ಕೊಡಿ ಹರಿದಿದ್ದು, ಆರು ಜನರನ್ನು ಗುಂಡಿಕ್ಕಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ನಿರಾಳೆ ಮತ್ತು ಗೊಳಗಿ ಕುಟುಂಬಗಳ ಮಧ್ಯೆ ಜಮೀನು ವಿವಾದದ ಹಿನ್ನೆಲೆ ಈ ಕೊಲೆ ನಡೆದಿದೆ ಎನ್ನಲಾಗುತ್ತಿದ್ದು, ಒಂದೇ ಕುಟುಂಬದ 5 ಜನ ಹಾಗೂ ಓರ್ವ ಆಳು ಮನುಷ್ಯ ಸೇರಿದಂತೆ ಒಟ್ಟು 6 ಜನರ ಬರ್ಬರ ಹತ್ಯೆಗೆ ಇಡೀ ವಿಜಯಪುರ ಜಿಲ್ಲೆಯೇ ಬೆಚ್ಚಿ ಬೀಳುವಂತಾಗಿದೆ. ಹಂತಕರು ಗನ್‌ನಿಂದ ಫೈರಿಂಗ್ ಮಾಡಿ, ಭೀಕರವಾಗಿ ಮಚ್ಚಿನಿಂದ ಕೊಚ್ಚಿ ಕೊಲೆ … Continue reading ಭೀಮಾತೀರದಲ್ಲಿ ಮತ್ತೆ ಹರಿದ ನೆತ್ತರು: ಇಡೀ ಕುಟುಂಬವೇ ಸರ್ವನಾಶ
Copy and paste this URL into your WordPress site to embed
Copy and paste this code into your site to embed