ಪೊಲೀಸ್ ನೇಮಕಾತಿ ಪರೀಕ್ಷೆಯಲ್ಲಿಯೂ ಗೊಂದಲ: ಪ್ರತಿಭಟನೆ

ವಿಜಯಪುರ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಅಂತಾರಾಷ್ಟ್ರೀಯ ಸುದ್ದಿಯಾದ ಬೆನ್ನಲೇ ಅತ್ಯಂತ ಭದ್ರತೆಯಲ್ಲಿ ನಡೆದ ಪೊಲೀಸ್ ನೇಮಕಾತಿ ಪರೀಕ್ಷೆಯಲ್ಲಿಯೂ ಓಎಂಆರ್ ಶೀಟ್ ಹಾಗೂ ಪ್ರಶ್ನೆ ಪತ್ರಿಕೆಯಲ್ಲಿ ಆಗಿರುವ ವ್ಯತ್ಯಾಸದಿಂದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ ಪ್ರಸಂಗ ವಿಜಯಪುರದ ತಿಕೋಟಾ ಪಟ್ಟಣದ ಪರೀಕ್ಷಾ ಕೇಂದ್ರದ ಎದುರು ನಡೆಯಿತು. ಆಗಿದ್ದೇನು?: ತಿಕೋಟಾ ಪಟ್ಟಣದ ಶಾರದಾಂಬಾ ಶಿಕ್ಷಣ ಸಂಸ್ಥೆಯ ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿಗಳಿಗೆ ವಿತರಿಸಲಾದ ಪ್ರಶ್ನೆ ಪತ್ರಿಕೆ ಮತ್ತು ಒಎಂಆರ್ ಶೀಟ್ ನಡುವೆ ವ್ಯತ್ಯಾಸವಾದ ಕಾರಣಕ್ಕೆ ಅಭ್ಯರ್ಥಿಗಳು ಆಕ್ರೋಶ ಹೊರಹಾಕಿದರು. ಈ ವೇಳೆ … Continue reading ಪೊಲೀಸ್ ನೇಮಕಾತಿ ಪರೀಕ್ಷೆಯಲ್ಲಿಯೂ ಗೊಂದಲ: ಪ್ರತಿಭಟನೆ