ಸಚಿವ ಸಂಪುಟ ವಿಸ್ತರಣೆ ಮುಂದೂಡಲು ಡಿಕೆಶಿ ಕುಂಟು ನೆಪ

ವಿಜಯಪುರ: ಎಲ್ಲ ಇಲಾಖೆಗಳನ್ನು ಕೈಯಲ್ಲಿ ಇಟ್ಟುಕೊಳ್ಳುವ ಏಕೈಕ ದೃಷ್ಟಿಯಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕುಂಟು ನೆಪ ಮುಂದಿರಿಸಿ ಸಚಿವ ಸಂಪುಟ ವಿಸ್ತರಣೆ ಮುಂದೂಡುತ್ತಿದ್ದಾರೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆರೋಪಿಸಿದರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕ ಸಂಪನ್ಮೂಲ ಸಂಗ್ರಹವಾಗುತ್ತದೆ ಎಂಬ ಕಾರಣಕ್ಕೆ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಬ್ಯುಸಿಯಾಗಿದ್ದಾರೆ. ಸೋನಿಯಾ ಗಾಂಧಿ ಅವರಿಗೆ ಅನಾರೋಗ್ಯ ಎಂದು ಕುಂಟು ನೆಪ ಹೇಳುತ್ತಿದ್ದಾರೆ. ಅನೇಕ ಇಲಾಖೆಗಳ ಫೈಲ್‌ಗಳು ವಿಲೇವಾರಿ ಆಗುತ್ತಿಲ್ಲ, ಹಲವಾರು ಇಲಾಖೆಗಳ ಸಚಿವರು ಇಲ್ಲದ … Continue reading ಸಚಿವ ಸಂಪುಟ ವಿಸ್ತರಣೆ ಮುಂದೂಡಲು ಡಿಕೆಶಿ ಕುಂಟು ನೆಪ