ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಆರಂಭ

ಆಲಮಟ್ಟಿ: ವಿಜಯಪುರ ಹಾಗೂ ಬಾಗಲಕೋಟೆ ಅವಳಿ ಜಿಲ್ಲೆಯ ಜನರಲ್ಲಿ ಮಂದಹಾಸ ಮೂಡಿದೆ. ಆಲಮಟ್ಟಿ ಜಲಾಶಯಕ್ಕೆ ಸೋಮವಾರ 1,239 ಕ್ಯೂಸೆಕ್ ನೀರಿನ ಒಳಹರಿವು ಆರಂಭವಾಗಿದೆ. ಕಳೆದ ವರ್ಷ (2025) ಮೇ 23ರಂದು ಜಲಾಶಯಕ್ಕೆ 34,939 ಕ್ಯೂಸೆಕ್ ಒಳಹರಿವು ಆರಂಭವಾಗಿತ್ತು. ಆದರೆ ಈ ವರ್ಷ ಕೃಷ್ಣಾ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆ ತಡವಾಗಿ ಆರಂಭವಾದ ಕಾರಣ, ಸುಮಾರು ಎರಡು ತಿಂಗಳ ಬಳಿಕ ಜಲಾಶಯಕ್ಕೆ ನೀರಿನ ಹರಿವು ಆರಂಭವಾಗಿದೆ. ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಕೊಯ್ನಾದಲ್ಲಿ 257 ಮಿ.ಮೀ., ನವಜಾದಲ್ಲಿ 244 … Continue reading ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಆರಂಭ