ಲಚ್ಯಾಣ ಜಾತ್ರೆ ಹಿನ್ನೆಲೆ ವಿಶೇಷ ರೈಲು ನಿಲುಗಡೆ: ವಿ.ಸೋಮಣ್ಣ
ವಿಜಯಪುರ: ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ನಡೆಯಲಿರುವ ಶ್ರೀ ಶಂಕರಲಿಂಗೇಶ್ವರ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ರೈಲು ಪ್ರಯಾಣಿಕರಿಗೆ ಮಹತ್ವದ ಸೌಲಭ್ಯ ಕಲ್ಪಿಸಲಾಗಿದೆ. ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಲಚ್ಯಾಣ ರೈಲು ನಿಲ್ದಾಣದಲ್ಲಿ ಏಪ್ರಿಲ್ 5 ರಿಂದ ಏಪ್ರಿಲ್ 12, 2026ರವರೆಗೆ ಕೆಲವು ಪ್ರಮುಖ ರೈಲುಗಳಿಗೆ ತಾತ್ಕಾಲಿಕ ನಿಲುಗಡೆಗೆ ಅನುಮತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಯಾವ ರೈಲುಗಳಿಗೆ ನಿಲುಗಡೆ? … Continue reading ಲಚ್ಯಾಣ ಜಾತ್ರೆ ಹಿನ್ನೆಲೆ ವಿಶೇಷ ರೈಲು ನಿಲುಗಡೆ: ವಿ.ಸೋಮಣ್ಣ
Copy and paste this URL into your WordPress site to embed
Copy and paste this code into your site to embed