ಐದು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ: ಭೂತನಾಳ ಕೆರೆಯಲ್ಲಿ 6 ಶವ ಪತ್ತೆ

ವಿಜಯಪುರ: ವಿಜಯಪುರ ನಗರದ ಹೊರವಲಯದಲ್ಲಿರುವ ಭೂತನಾಳ ಕೆರೆಯಲ್ಲಿ ಒಂದೇ ಕುಟುಂಬದ ಆರು ಮಂದಿಯ ಶವಗಳು ಪತ್ತೆಯಾಗಿರುವ ಘಟನೆ ನಡೆದಿದೆ. ನಾಲ್ವರು ಮಹಿಳೆಯರು ಹಾಗೂ ಇಬ್ಬರು ಬಾಲಕರ ಶವಗಳು ಕೆರೆಯಲ್ಲಿ ಪತ್ತೆಯಾಗಿದ್ದು, ಘಟನೆ ತೀವ್ರ ಆತಂಕಕ್ಕೆ ಕಾರಣವಾಗಿದೆ. ಮೃತರನ್ನು ಶೋಭಾ ಜಾಲಗೇರಿ (45), ವಿದ್ಯಾ (16), ಸುವರ್ಣ (14), ಗೌಡೇಶ್ (10), ವಿಕಾಸ (5) ಹಾಗೂ ಸಾನಿಕಾ (7) ಎಂದು ಗುರುತಿಸಲಾಗಿದೆ. ಕಳೆದ ಆ. 23ರಂದು ಶೋಭಾ ಅವರು ಪತಿ ಮಲಕಾರಿ ಅವರೊಂದಿಗೆ ಜಗಳವಾಡಿದ್ದರು ಎನ್ನಲಾಗಿದೆ. ಬಳಿಕ ಆತ್ಮಹತ್ಯೆ … Continue reading ಐದು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ: ಭೂತನಾಳ ಕೆರೆಯಲ್ಲಿ 6 ಶವ ಪತ್ತೆ