ವಿಜಯಪುರದಲ್ಲಿ ಮತ್ತೇ ಗುಂಡಿನ ಸದ್ದು
ವಿಜಯಪುರ: ಜಿಲ್ಲೆಯಲ್ಲಿ ಮತ್ತೆ ಗುಂಡಿನ ಮೊರೆತ ಕೇಳಿ ಬಂದಿದೆ. ಕೊಲ್ಹಾರ ಪೊಲೀಸ್ ಠಾಣೆ ವ್ಯಾಪ್ತಿಯ ಮಟ್ಟಿಹಾಳ ಗ್ರಾಮದಲ್ಲಿ ಗುಂಡಿನ ದಾಳಿ ನಡೆದಿದ್ದು, ಘಟನೆಯಲ್ಲಿ ಸುಖದೇವ ಚಲವಾದಿ (30) ಹಾಗೂ ರಾಜು ಚಲವಾದಿ (40) ಗಾಯಗೊಂಡಿದ್ದಾರೆ. ಮಟ್ಟಿಹಾಳ ಗ್ರಾಮದ ಪೆಟ್ರೋಲ್ ಬಂಕ್‌ಗೆ ಸುಖದೇವ ಚಲವಾದಿ ಅವರು ತಮ್ಮ ಸ್ನೇಹಿತ ರಾಜು ಚಲವಾದಿ ಅವರೊಂದಿಗೆ ತೆರಳಿದ್ದರು. ಈ ವೇಳೆ ಪೆಟ್ರೋಲ್ ಬಂಕ್ ಮಾಲೀಕ ಸಂಗಪ್ಪ ಪೂಜಾರಿ (48) ಹಾಗೂ ಇಬ್ಬರ ನಡುವೆ ಯಾವುದೋ ವಿಚಾರಕ್ಕೆ ಸಂಬಂಧಿಸಿದಂತೆ ವಾಗ್ವಾದ ನಡೆದಿದೆ. ವಾಗ್ವಾದದ … Continue reading ವಿಜಯಪುರದಲ್ಲಿ ಮತ್ತೇ ಗುಂಡಿನ ಸದ್ದು
Copy and paste this URL into your WordPress site to embed
Copy and paste this code into your site to embed