ವಿಜಯಪುರದಲ್ಲಿ ಮನೆ ಚಾವಣಿ ಕುಸಿದು ಮಹಿಳೆ ಸಾವು
ಒಂದೇ ವಾರದಲ್ಲಿ ಎರಡನೇ ದುರಂತ; ನಿಡಗುಂದಿಯಲ್ಲಿ ಮನೆ ಕುಸಿದು ಮಹಿಳೆ ಸಾವು ವಿಜಯಪುರ: ಜಿಲ್ಲೆಯ ನಿಡಗುಂದಿ ಪಟ್ಟಣದ ಗೌರೀಶ್ವರ ದೇವಸ್ಥಾನದ ಸಮೀಪ ಗುರುವಾರ ನಸುಕಿನಲ್ಲಿ ನಡೆದ ದುರ್ಘಟನೆಯಲ್ಲಿ ಮನೆ ಚಾವಣಿ ಕುಸಿದು ಮಹಾದೇವಿ ವಾರದ (55) ಎಂಬ ಮಹಿಳೆ ಸಾವಿಗೀಡಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಯಿಂದ ಹಳೆಯ ಮನೆಯ ಗೋಡೆ ಹಾಗೂ ಚಾವಣಿ ನೆನೆದು ಬಲಹೀನಗೊಂಡಿದ್ದ ಹಿನ್ನೆಲೆ ಈ ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನೆಯ ಸಮಯದಲ್ಲಿ ಮಹಾದೇವಿ ಅವರು ಮನೆಯಲ್ಲಿ ನಿದ್ರಿಸುತ್ತಿದ್ದರು. ಇದೇ … Continue reading ವಿಜಯಪುರದಲ್ಲಿ ಮನೆ ಚಾವಣಿ ಕುಸಿದು ಮಹಿಳೆ ಸಾವು
Copy and paste this URL into your WordPress site to embed
Copy and paste this code into your site to embed