ಪೋಕ್ಸೊ ಪ್ರಕರಣ: ಆರೋಪಿಗೆ 10 ವರ್ಷ ಜೈಲು, ₹30 ಸಾವಿರ ದಂಡ

ಯಾದಗಿರಿ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಆರೋಪಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹30 ಸಾವಿರ ದಂಡ ವಿಧಿಸಿ ಯಾದಗಿರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಯಾದಗಿರಿ ತಾಲೂಕಿನ ಹೊಸಳ್ಳಿ ತಾಂಡಾದ ನಿವಾಸಿ ಸಂತೋಷ್ ರಾಠೋಡ್ ಶಿಕ್ಷೆಗೆ ಗುರಿಯಾದ ಆರೋಪಿ. 2018ರ ನವೆಂಬರ್ ಮತ್ತು ಡಿಸೆಂಬರ್ ತಿಂಗಳಲ್ಲಿ ಆರೋಪಿ ಅಪ್ರಾಪ್ತ ಬಾಲಕಿಯನ್ನು ಹೊಲಕ್ಕೆ ಕರೆದೊಯ್ದು ಹಲವು ಬಾರಿ ಅತ್ಯಾಚಾರ ಎಸಗಿದ್ದ. ವಿಷಯವನ್ನು ಯಾರಿಗೂ ತಿಳಿಸದಂತೆ ಜೀವ ಬೆದರಿಕೆ … Continue reading ಪೋಕ್ಸೊ ಪ್ರಕರಣ: ಆರೋಪಿಗೆ 10 ವರ್ಷ ಜೈಲು, ₹30 ಸಾವಿರ ದಂಡ