ಚಿಕ್ಕಮಗಳೂರು ಜಿಲ್ಲೆಯ ಐದು ತಾಲ್ಲೂಕಿನ ಶಾಲಾ –ಕಾಲೇಜುಗಳಿಗೆ ರಜೆ

0
10

ಚಿಕ್ಕಮಗಳೂರು: ಸೋಮವಾರ ರಾತ್ರಿಯಿಂದ ಸುರಿಯುತ್ತಿರುವ ಭಾರಿ ಮಳೆಯ ಹಿನ್ನೆಲೆಯಲ್ಲಿ ಜಿಲ್ಲೆಯ ಐದು ತಾಲ್ಲೂಕಿನ ಶಾಲಾ –ಕಾಲೇಜುಗಳಿಗೆ ಜಿಲ್ಲಾಡಳಿತ ಇಂದು ರಜೆ ಘೋಷಣೆ ಮಾಡಿದೆ. ಮೂಡಿಗೆರೆ, ಕೊಪ್ಪ, ಎನ್.ಆರ್.ಪುರ, ಕಳಸ ಮತ್ತು ಶೃಂಗೇರಿ ತಾಲ್ಲೂಕಿನ ಅಂಗನವಾಡಿ, ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

Previous articleಇಳಕಲ್‌ನಲ್ಲಿ ಬೆಳಗಿನ ಜಾವವೇ ಜೆಸಿಬಿ ಸದ್ದು
Next articleಚಿಕ್ಕಮಗಳೂರು: ಜಿಲ್ಲೆಯಲ್ಲಿ ಅಲ್ಲಲ್ಲಿ ಸಂಪರ್ಕ ಕಡಿತ