ವಿದೇಶಗಳಲ್ಲೂ ‘45’ ಅಬ್ಬರ: ಕೆನಡಾದಲ್ಲಿ ಅಡ್ವಾನ್ಸ್ ಬುಕ್ಕಿಂಗ್ ಸೋಲ್ಡ್ ಔಟ್

ಟ್ರೇಲರ್ ಹಿಟ್, ಪ್ರೀಮಿಯರ್ ಶೋಗಳಿಗೆ ಭರ್ಜರಿ ಸ್ಪಂದನೆ ಬೆಂಗಳೂರು: ಶಿವರಾಜ್‌ಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಬಹುನಿರೀಕ್ಷಿತ ಸಿನಿಮಾ ‘45’ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಇತ್ತೀಚೆಗೆ ಬಿಡುಗಡೆಯಾದ ಟ್ರೇಲರ್ ಭಾರೀ ಸಂಚಲನ ಮೂಡಿಸಿದ್ದು, ಕೆಲವೇ ಗಂಟೆಗಳಲ್ಲಿ 25 ಮಿಲಿಯನ್ ಹಿಟ್ಸ್ ದಾಖಲಿಸುವ ಮೂಲಕ ಸಿನಿಮಾ ಮೇಲಿನ ಕ್ರೇಜ್ ಎಷ್ಟು ದೊಡ್ಡದಿದೆ ಎಂಬುದನ್ನು ತೋರಿಸಿದೆ. ಈ ಕ್ರೇಜ್ ಕೇವಲ ಕರ್ನಾಟಕಕ್ಕೆ ಮಾತ್ರ ಸೀಮಿತವಾಗದೇ, ವಿದೇಶಗಳಲ್ಲೂ ‘45’ ಅಬ್ಬರ ಜೋರಾಗಿದೆ. ಡಿಸೆಂಬರ್ … Continue reading ವಿದೇಶಗಳಲ್ಲೂ ‘45’ ಅಬ್ಬರ: ಕೆನಡಾದಲ್ಲಿ ಅಡ್ವಾನ್ಸ್ ಬುಕ್ಕಿಂಗ್ ಸೋಲ್ಡ್ ಔಟ್